Tag: *ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತದ ಗಂಭೀರತೆ ಬಗ್ಗೆ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ*

DAKSHINA KANNADA HOME

*ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತದ ಗಂಭೀರತೆ ಬಗ್ಗೆ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ*

ನವದೆಹಲಿ: ಉಳ್ಳಾಲ-ಸೋಮೇಶ್ವರ ಸೇರಿದಂತೆ ದಕ್ಷಿಣ ಕನ್ನಡದಲ್ಲಿ ಹೆಚ್ಚಾಗುತ್ತಿರುವ ಕಡಲ್ಕೊರೆತ ಸಮಸ್ಯೆಯನ್ನು ಗಂಭೀರವಾಗಿ ಕರಾವಳಿ ತೀರದ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಲೋಕಸಭೆಯಲ್ಲಿ ಧ್ವನಿಯೆತ್ತಿದ್ದಾರೆ. ನಿಯಮ 377ರಡಿ ಇಂದು ಈ ಗಂಭೀರ ವಿಷಯ ಪ್ರಸ್ತಾಪಿಸಿರುವ ಸಂಸದರು, ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 36.66 ಕಿ.ಮೀ ಕರಾವಳಿ ತೀರದ ಪೈಕಿ ಸುಮಾರು 17.74 ಕಿ.ಮೀ ಅಂದರೆ ಶೇ.48.40ರಷ್ಟು ಭಾಗವು ಕೊರೆತಕ್ಕೆ ಒಳಗಾಗುತ್ತಿದೆ. ಇದು ಕರ್ನಾಟಕ ರಾಜ್ಯದ ಸರಾಸರಿ ಶೇ. 24ರಷ್ಟು ಮತ್ತು ರಾಷ್ಟ್ರೀಯ […]