DAKSHINA KANNADA
HOME
*ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಹೊಸ ಭಾಷ್ಯ ಬರೆದ ರಾಜ್ಯ ಬಜೆಟ್: ಶಾಸಕ ಮಂಜುನಾಥ ಭಂಡಾರಿ ಶ್ಲಾಘನೆ*
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ಕರಾವಳಿಯ ಆರ್ಥಿಕತೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡುವಂತಿದೆ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ಕುರಿತು ಸಮಗ್ರ ವಿಶ್ಲೇಷಣೆ ನಡೆಸಿರುವ ಅವರು, ಇದು ಕೇವಲ ಅಂಕಿ-ಅಂಶಗಳ ಬಜೆಟ್ ಆಗಿರದೆ, ದೂರದೃಷ್ಟಿಯ ‘ಅಭಿವೃದ್ಧಿ ಪತ್ರ’ವಾಗಿದೆ ಎಂದು ಬಣ್ಣಿಸಿದ್ದಾರೆ. ಕರಾವಳಿ ಅಭಿವೃದ್ಧಿಗೆ ಹೊಸ ಆಯಾಮ: ಬಜೆಟ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿಗೆ ಪೂರಕವಾದ ಅಂಶಗಳನ್ನು ಉಲ್ಲೇಖಿಸಿ ಮಾತನಾಡಿದ ಅವರು, […]


