Tag: ದಲಿತ ಸಮುದಾಯದ ಅಭಿವೃದ್ದಿ ಕಾಂಗ್ರೆಸ್ ಸರಕಾರ ಕಟಿಬದ್ದವಾಗಿದೆ: ಶಾಸಕ ಅಶೋಕ್ ರೈ

DAKSHINA KANNADA HOME

*ದಲಿತ ಸಮುದಾಯದ ಅಭಿವೃದ್ದಿ ಕಾಂಗ್ರೆಸ್ ಸರಕಾರ ಕಟಿಬದ್ದವಾಗಿದೆ: ಶಾಸಕ ಅಶೋಕ್ ರೈ*

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದಲಿತರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಹೆಚ್ಚು ಅನುದಾನವನ್ನು ಬಿಡುಗಡೆಯಾಗಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು, ಕಾಂಗ್ರೆಸ್ ಸರಕಾರ ದಲಿತರ ಅಭಿವೃದ್ದಿಗೆ ಕಟಿಬದ್ದವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ವಿಟ್ಲದಲ್ಲಿ ಸುಮಾರು ಒಂದು ಕೋಟಿ ರೂ ವೆಚ್ಚದ ಅಂಬೇಡ್ಕರ್ ಭವನಕ್ಕೆ ಸಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಈಗಾಗಲೇ ೭೫ ಲಕ್ಷ ಅನುದಾನ ಮಂಜೂರಾಗಿದೆ, ಮುಂದಿನ ದಿನಗಳಲ್ಲಿ ಬಾಕಿ ಅನುದಾನ ಬಿಡುಗಡೆಯಾಗಲಿದೆ. ಈ ಭಾಗದ ದಲಿತ […]