Tag: *ದುರ್ಗಮ ಪ್ರದೇಶಗಳಿಗೆ ಸಂಚಾರಿ ಅರೋಗ್ಯ ವಾಹನ: ಸಚಿವ ದಿನೇಶ್ ಗುಂಡೂರಾವ್ ಚಾಲನೆ*

DAKSHINA KANNADA HOME

*ದುರ್ಗಮ ಪ್ರದೇಶಗಳಿಗೆ ಸಂಚಾರಿ ಅರೋಗ್ಯ ವಾಹನ: ಸಚಿವ ದಿನೇಶ್ ಗುಂಡೂರಾವ್ ಚಾಲನೆ*

ಮಂಗಳೂರು: ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಮನೆಬಾಗಿಲಲ್ಲೇ ಅರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಸಂಚಾರಿ ಅರೋಗ್ಯ ಘಟಕಗಳಿಗೆ ಅರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು, ದಕ್ಷಿಣ ಕನ್ನಡ ಜಿಲ್ಲೆಯ 5 ಹಾಗೂ ಉಡುಪಿ ಜಿಲ್ಲೆಯ 4 ಸಂಚಾರಿ ಅರೋಗ್ಯ ಘಟಕ ವಾಹನಗಳಿಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯoತ ಒಟ್ಟು 81 […]