DAKSHINA KANNADA
ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ ಬಿರಾವು ಆಯ್ಕೆ
ಪುತ್ತೂರು: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನವದೆಹಲಿಯ ಮೈ ಭಾರತ್ ನ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲು ದಕ್ಷಿಣ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶ್ರೀಕಾಂತ್ ಪೂಜಾರಿ ಬಿರಾವು ಕರ್ನಾಟಕದಿಂದ ಆಯ್ಕೆಯಾಗಿ ಪ್ರತಿನಿದಿಸಲಿದ್ದಾರೆ.ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ಮೈ ಭಾರತ್ (ನೆಹರು ಯುವ ಕೇಂದ್ರ) ನವದೆಹಲಿ ಇದರ ವತಿಯಿಂದ ದೇಶದ ಪ್ರತಿ ರಾಜ್ಯದಿಂದ 15 ವರ್ಷ ದಿಂದ 28 ವರ್ಷ ವಯೋಮಿತಿ ವರೆಗಿನ ಯುವಜನರನ್ನು ನೇಮಕ ಮಾಡುತ್ತಿದ್ದು, […]