DAKSHINA KANNADA
HOME
ಏ.3 ರಂದು ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ 35ನೇ ಪದವಿ ಪ್ರದಾನ
ಮಂಗಳೂರು: ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಒಂದು ಘಟಕವಾದ ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ತನ್ನ 35 ನೇ ಪದವಿ ಪ್ರದಾನ ಸಮಾರಂಭವನ್ನು ಏ. 3 ರಂದು ಬೆಳಿಗ್ಗೆ 10:00 ಗಂಟೆಗೆ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಿದೆ ಎಂದು ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯ ನಿರ್ದೇಶಕ ವ.ಫಾ ರಿಚರ್ಡ್ ಅಲೋಶಿಯಸ್ ಕೊವೆಲ್ಲೋ ಅವರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಅವರು ‘ಈ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಹಾಗೂ […]