Tag: ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಕ್ರಿಶ್ಚಿಯನ್ ಸಮುದಾಯದಿಂದ ಪಿಯೂಸ್ ರೋಡ್ರಿಗಸ್ ಉಮೇದುವಾರಿಕೆ ಸಲ್ಲಿಕೆ

COMMUNITY NEWS DAKSHINA KANNADA LATEST NEWS

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಪಿಯೂಸ್ ರೋಡ್ರಿಗಸ್ ಉಮೇದುವಾರಿಕೆ

ಬಂಟ್ವಾಳ, ಜುಲೈ 30: ಕೆಪಿಸಿಸಿ ಹೈಕಮಾಂಡ್ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಚುರುಕುಗೊಂಡಿದ್ದು, ಪಕ್ಷದ ಹಿರಿಯ ಮುಖಂಡ, ಕೆಪಿಸಿಸಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್ ಅವರು ಜಿಲ್ಲಾಧ್ಯಕ್ಷ ಹುದ್ದೆಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗಾಗಿ ಜಿಲ್ಲೆಗೆ ಆಗಮಿಸಿರುವ ಎಐಸಿಸಿ ವೀಕ್ಷಕರು ಹಾಗೂ ಕ್ಯಾಲಿಕಟ್ ಶಾಸಕರಾದ ಜಯಂತ್ ಅವರನ್ನು ಭೇಟಿಯಾದ ಪಿಯೂಸ್ ರೋಡ್ರಿಗಸ್, ಈ ಬಾರಿ ತಮಗೆ ಜಿಲ್ಲಾ ಕಾಂಗ್ರೆಸ್ ಘಟಕದ ಚುಕ್ಕಾಣಿ ಹಿಡಿಯಲು ಅವಕಾಶ […]