Tag: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಕಾರ್ಯಕ್ರಮ

DAKSHINA KANNADA

ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 77ನೇ ಗಣರಾಜ್ಯೋತ್ಸವ ಪ್ರಯುಕ್ತ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ

ಮಂಗಳೂರು: ಸಂವಿಧಾನ ಆಶಯಗಳಾದ ಅಭಿವ್ಯಕ್ತಿ ಸ್ವಾತಂತ್ರ್ಯ, ಸಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎತ್ತಿಹಿಡಿಯುವ ಕೆಲಸ ಸರ್ಕಾರಗಳು ಮಾಡಬೇಕು. ಸರ್ಕಾರ ಸಂವಿಧಾನ ವಿರೋಧಿ ನೀತಿ ಜಾರಿಗೆ ತಂದರೆ ಸಂವಿಧಾನದ ಮೂಲ ಆಶಯಗಳು ನಾಶವಾಗುತ್ತದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 77ನೇ ಗಣರಾಜ್ಯೋತ್ಸವ ಪ್ರಯುಕ್ತ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಪ್ರಜಾಪ್ರಭುತ್ವ ಕೇವಲ ಒಂದು ಸರ್ಕಾರವಲ್ಲ, ಅದು ಮಾನವೀಯ ಮೌಲ್ಯಗಳನ್ನು ಒಳಗೊಂಡ ಜೀವನ […]

DAKSHINA KANNADA HOME

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನಾಚರಣೆ

ಮಂಗಳೂರು. ಡಿ.06 : ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನಾಚರಣೆ ಶನಿವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮೂಡಾ ಅಧ್ಯಕ್ಷ ಸದಾಶಿವ್ ಉಳ್ಳಾಲ್, ಸಮ ಸಮಾಜ ನಿರ್ಮಾಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಮಹಾನ್ ಧೀಮಂತ ನಾಯಕ. ಎಲ್ಲಾ ರೀತಿಯ ತಾರತಮ್ಯಗಳಿಂದ ಮುಕ್ತಗೊಳಿಸಿ ಭಾರತವನ್ನು ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯಲು ಶ್ರಮಿಸಿದರು. ನಾವು ಅವರ ತತ್ವಾದರ್ಶ, ಸಿದ್ಧಾಂತವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನ […]

DAKSHINA KANNADA HOME

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಕಾರ್ಯಕ್ರಮ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಕಾರ್ಯಕ್ರಮ ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಮಹಾತ್ಮ ಗಾಂಧಿ ಅವರು ಬ್ರಿಟಿಷರ, ದಬ್ಬಾಳಿಕೆ, ದೌರ್ಜನ್ಯವನ್ನು ಮೆಟ್ಟಿನಿಂತು ದೇಶದ ಜನತೆಯ ಪ್ರೀತಿ, ವಿಶ್ವಾಸಗಳಿಸಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು. ಅವರ ನಡೆ-ನುಡಿ, ಚಿಂತನೆ, ಆದರ್ಶ, ಜೀವನ ಶೈಲಿ ದೇಶದಲ್ಲಿ ಇನ್ನೂ ಜೀವಂತವಾಗಿದ್ದರಿಂದ ಪ್ರಜಾಪ್ರಭುತ್ವ ಉಳಿದಿದೆ. ಗಾಂಧಿ ಅವರು […]