ದ.ಕ. ಜಿಲ್ಲಾ ಕಾರ್ಯನಿರತ ಪತ್ರರ್ಕರ ಸಂಘದ ನೂತನ ಸಮಿತಿ ಪದಗ್ರಹಣ
ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28ನೆ ಸಾಲಿನ ನೂತನ ಸಮಿತಿಯ ಪದ್ರಹಣ ಸಮಾರಂಭ ಪ್ರೆಸ್ಕ್ಲಬ್ನಲ್ಲಿ ಶುಕ್ರವಾರ ನಡೆಯಿತು. ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಅವರು ನೂತನ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ಕೋಶಾಧಿಕಾರಿ ವಿಜಯ್ ಕೋಟ್ಯಾನ್ ಸೇರಿದಂತೆ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಿದರು. ಸಂಘದ ಪೂರ್ವಾಧ್ಯಕ್ಷ ಆನಂದ ಶೆಟ್ಟಿ ಕೆ., ಜಗನ್ನಾಥ ಶೆಟ್ಟಿ ಬಾಳ, ಹರ್ಷ ಉಪಸ್ಥಿತರಿದ್ದು ನೂತನ […]



