DAKSHINA KANNADA
HOME
*ನಗರದ ಬಸ್ ನಿಲ್ದಾಣದಲ್ಲಿ ಮಾದಕ ವ್ಯಸನಗಳ ವಿರುದ್ಧ ಜನ ಜಾಗೃತಿ ಕಾರ್ಯಕ್ರಮ*
ಮಂಗಳೂರು,ಜ.28;ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ,ಮಂಗಳೂರು ನಗರ ಪೊಲೀಸ್ ಮತ್ತು ರೋಶನಿ ನಿಲಯ ವಿದ್ಯಾ ಸಂಸ್ಥೆ ಗಳ ಸಹಯೋಗದೊಂದಿಗೆ ಸ್ಟೇಟ್ ಬ್ಯಾಂಕ್ ನ ಕೇಂದ್ರ ಬಸ್ ನಿಲ್ದಾಣದ ಬಳಿ ಬುಧವಾರ ಮಾದಕ ದ್ರವ್ಯ ವ್ಯಸನಗಳ ವಿರುದ್ಧ ಜನ ಜಾಗೃತಿ ಕಾರ್ಯಕ್ರಮ ನಡೆಯಿತು.ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಪಿ.ಉಮೇಶ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮಾರಂಭದಲ್ಲಿ ಎಸಿಪಿ ರವೀಶ್ ನಾಯ್ಕ್ ಮಾತನಾಡುತ್ತಾ,ಮಾದಕ ದ್ರವ್ಯ ಬಳಕೆ ಯಿಂದ ಸಮಾಜದ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು. ಮಾಡಿ.ಮಾದಕ ದ್ರವ್ಯ ಸೇವನೆ […]


