COMMUNITY NEWS
HOME
LATEST NEWS
*ನಮ್ಮ ಪ್ರಾರ್ಥನಾ ವಿಧಿಯ ಭಾಷೆ ಬಗ್ಗೆ ಹಸ್ತಕ್ಷೇಪ ಸಲ್ಲದು*ರೊಯ್ ಕ್ಯಾಸ್ತೆಲಿನೊ
ಮಂಗಳೂರು :ಬೆಂಗಳೂರು ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲೂ ಕನ್ನಡದೊಡನೆ, ಇಂಗ್ಲೀಷ್, ತಮಿಳು, ಮಲಯಾಳಂ, ಕೊಂಕಣಿ ಭಾಷೆಗಳ ಪ್ರಾರ್ಥನಾ ವಿಧಿಗಳಿಗೆ ಅವಕಾಶವಿದೆ. ಕೇವಲ ಕನ್ನಡದಲ್ಲಿಯೇ ಪ್ರಾರ್ಥನೆ ಸಲ್ಲಿಸಬೇಕು ಎಂಬ ಇಂದಿನ ಮನವಿ, ಮುಂದೆ ಹೇರಿಕೆಯಾಗುವ ಸಂಭವವಿದೆ. ಇದನ್ನು ನಾವು ಸ್ಪಷ್ಟವಾಗಿ ನಿರಾಕರಿಸುತ್ತೇವೆ. ನಮ್ಮ ಪ್ರಾರ್ಥನಾ ವಿಧಿಯ ಭಾಷೆ ಬಗ್ಗೆ ಹಸ್ತಕ್ಷೇಪ ಸಲ್ಲದು ಎಂದು ಮಂಗಳೂರು ಕಥೊಲಿಕ ಧರ್ಮ ಪ್ರಾಂತ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ರೊಯ್ ಕ್ಯಾಸ್ತೆಲಿನೊ ಪತ್ರಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಪತ್ರಿಕಾ ವರದಿಗಳಲ್ಲಿ ಗಮನಿಸಿದಂತೆ, ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡರು ಮತ್ತವರ […]


