DAKSHINA KANNADA
*ನವೆಂಬರ್ 7 ಮತ್ತು 8ರಂದು ನಿಟ್ಟೆ ವಿಶ್ವವಿದ್ಯಾನಿಲಯದ 15ನೇ ವಾರ್ಷಿಕ ಘಟಿಕೋತ್ಸವ *
ಮಂಗಳೂರು. ನ 03: ನಿಟ್ಟೆ ವಿಶ್ವವಿದ್ಯಾನಿಲಯವು ತನ್ನ ಮಂಗಳೂರು ಹಾಗೂ ನಿಟ್ಟೆ ಕ್ಯಾಂಪಸ್‌ಗಳಲ್ಲಿ 15ನೇ ಘಟಿಕೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಎರಡೂ ಕಾರ್ಯಕ್ರಮಗಳಲ್ಲಿ ಈ ವರ್ಷ ವಿವಿಧ ನಿಕಾಯಗಳಿಂದ ಒಟ್ಟಾರೆಯಾಗಿ 1.999 ಪದವೀಧದರು (1353 + 646) ಪದವಿ ಸ್ವೀಕರಿಸುತ್ತಿದ್ದಾರೆ. ಮೊದಲ ಘಟಿಕೋತ್ಸವ ಕಾರ್ಯಕ್ರಮವು ನವೆಂಬರ್ 7 ರ ಶುಕ್ರವಾರ ಬೆಳಿಗ್ಗೆ 10:30 ರಂದು ಮಂಗಳೂರಿನ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ವೈದ್ಯಕೀಯ ಕಾಲೇಜಿನ (ಕ್ಷೇಮ), ನಿಟ್ಟೆ ಮೈದಾನದಲ್ಲಿ ನಡೆಯಲಿದೆ. ಎಂದು ಪ್ರೊ. ಡಾ. ಎಂ. ಎಸ್. ಮೂಡಿತ್ತಾಯ […]


