HOME
LATEST NEWS
*ನಾರಿ ಶಕ್ತಿ ವಂದನ್ ಮಸೂದೆʼ ಜಾರಿಗೆ ದ ಕ ಬಿಜೆಪಿ ಮಹಿಳಾ ಮೋರ್ಚಾದಿಂದ ಸಂಸದ ಕ್ಯಾ. ಚೌಟರ ಕಚೇರಿಯಲ್ಲಿ ಸಹಿ ಸಂಗ್ರಹ*
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಐತಿಹಾಸಿಕ ‘ನಾರಿ ಶಕ್ತಿ ವಂದನ್ ಅಧಿನಿಯಮ’ವನ್ನು ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಕಚೇರಿಯಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯಿತು. ವಿವಿಧ ಕೆಲಸಗಳ ನಿಮಿತ್ತ ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಲು ಬಂದಿದ್ದ ಮಹಿಳೆಯರು, ಕೇಂದ್ರ ಸರ್ಕಾರದ ಐತಿಹಾಸಿಕ ‘ನಾರಿ ಶಕ್ತಿ ವಂದನ್ ಅಧಿನಿಯಮ’ ಜಾರಿಯಾಗುತ್ತಿರುವ […]


