Tag: *ನಾರಿ ಶಕ್ತಿ ವಂದನ್‌ ಸಮ್ಮೇಳನ; ಮಹಿಳೆಯರೊಂದಿಗೆ ಕ್ಯಾ. ಚೌಟ ಸಂವಾದ*

HOME LATEST NEWS

*ನಾರಿ ಶಕ್ತಿ ವಂದನ್‌ ಸಮ್ಮೇಳನ; ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ*

ಮಂಗಳೂರು: ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಐತಿಹಾಸಿಕವಾದ ’ನಾರಿ ಶಕ್ತಿ ವಂದನ್‌ ಅಧಿನಿಯಮʼದ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ವಿವಿಧ ಕ್ಷೇತ್ರಗಳ ಮಹಿಳೆಯರೊಂದಿಗೆ ಮಂಗಳೂರಿನಲ್ಲಿ ನಾರಿ ಶಕ್ತಿ ವಂದನ್‌ ಸಮ್ಮೇಳನ ಆಯೋಜಿಸಿದ್ದು, ಈ ವೇಳೆ ಮಹಿಳೆಯರು ವ್ಯಕ್ತಪಡಿಸಿರುವ ಅಭೂತಪೂರ್ವ ಬೆಂಬಲ, ಸಂತಸ ಹಾಗೂ ಕೃತಜ್ಞತೆ ಮಾತುಗಳನ್ನು ಪ್ರಧಾನಮಂತ್ರಿ ಮೋದಿ ಅವರಿಗೆ ತಲುಪಿಸುವುದಾಗಿ ತಿಳಿಸಿದರು. ದೇಶದಲ್ಲಿ ಮಹಿಳೆಯರಿಗೆ ರಾಜಕೀಯವಾಗಿ ಹೆಚ್ಚಿನ ಅವಕಾಶ-ಪ್ರಾತಿನಿಧ್ಯ ನೀಡುವ ಮೂಲಕ […]