Tag: ನಿಡ್ಡೋಡಿ ಚರ್ಚಿನಲ್ಲಿ ಕಥೊಲಿಕ್ ಸಭಾದಿಂದ ವನಮಹೋತ್ಸವ: ನೆಟ್ಟ ಗಿಡಗಳ ನಿರ್ವಹಣೆಗೆ ಶ್ರಮದಾನ

COMMUNITY NEWS LATEST NEWS

ನಿಡ್ಡೋಡಿ ಚರ್ಚಿನಲ್ಲಿ ಕಥೊಲಿಕ್ ಸಭಾದಿಂದ ವನಮಹೋತ್ಸವ: ನೆಟ್ಟ ಗಿಡಗಳ ನಿರ್ವಹಣೆಗೆ ಶ್ರಮದಾನ

ಮೂಡಬಿದ್ರೆ : ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ನಿಡ್ಡೋಡಿ ಘಟಕದ ನೇತೃತ್ವದಲ್ಲಿ ವನಮಹೋತ್ಸವ ಹಾಗೂ ನೆಟ್ಟ ಗಿಡಗಳ ನಿರ್ವಹಣಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಚರ್ಚಿನ ಧರ್ಮಗುರುಗಳಾದ ವಂದನೀಯ ಲಿಯೋ ವಿಲಿಯಂ ಲೋಬೊ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಪರಿಸರವನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ಕೇವಲ ಗಿಡಗಳನ್ನು ನೆಡುವುದಷ್ಟೇ ವನಮಹೋತ್ಸವದ ಉದ್ದೇಶವಾಗಬಾರದು, ಬದಲಿಗೆ ಅವುಗಳನ್ನು ನಿರಂತರವಾಗಿ ಪೋಷಿಸಿ, ಬೆಳೆಸಿ ಹೆಮ್ಮರವಾಗಿಸುವ […]