Tag: ನಿಡ್ಡೋಡಿ ಸಂತ ತೆರೆಜಮ್ಮನವರ ಚರ್ಚ್‌ನಲ್ಲಿ ಪರಿಸರ ದಿನಾಚರಣೆ:

LATEST NEWS

ನಿಡ್ಡೋಡಿ ಸಂತ ತೆರೆಜಮ್ಮನವರ ಚರ್ಚ್‌ನಲ್ಲಿ ಪರಿಸರ ದಿನಾಚರಣೆ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ವಂ| ಲಿಯೋ ವಿಲಿಯಂ ಲೋಬೊ

ಮೂಡಬಿದ್ರೆ, ಜೂನ್ 28:ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಭಾನುವಾರ ದಂದು ಬೆಳಗಿನ ಪೂಜೆಯ ನಂತರ ಪರಿಸರ ಸಂರಕ್ಷಣಾ ದಿನಾಚರಣೆ ಹಾಗೂ ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ನಿಡ್ಡೋಡಿ ಘಟಕದ ನೇತೃತ್ವದಲ್ಲಿ, ಪರಿಸರ ಆಯೋಗ ಹಾಗೂ ಐ.ಸಿ.ವೈ.ಎಂ (ICYM) ನಿಡ್ಡೋಡಿ ಘಟಕದ ಜಂಟಿ ಆಶ್ರಯದಲ್ಲಿ ಈ ಸಮಾಜಮುಖಿ ಕಾರ್ಯಕ್ರಮ ವನ್ನು ಆಯೋಜಿಸಲಾಯಿತು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಚರ್ಚಿನ ಧರ್ಮಗುರುಗಳಾದ ವಂದನೀಯ ಲಿಯೋ ವಿಲಿಯಂ ಲೋಬೊ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ […]