Tag: ನೆರೆ

DAKSHINA KANNADA HOME

ತೀವ್ರ ಮಳೆ ಹಲವು ಕಡೆ ಗುಡ್ಡ ಜರಿತ, ನೆರೆ, ಮನೆ ಕುಸಿತ ನಡೆದಿರುವ ಸ್ಥಳಗಳಿಗೆ  ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಭೇಟಿ

ತೀವ್ರ ಮಳೆ : ಜಿಲ್ಲಾಧಿಕಾರಿ ಭೇಟಿ* ಮಂಗಳೂರು, ಜು.17 ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಹಲವು ಕಡೆ ಗುಡ್ಡ ಜರಿತ, ನೆರೆ, ಮನೆ ಕುಸಿತ ಮತ್ತಿತರ ಘಟನೆಗಳು ನಡೆದಿರುವ ಸ್ಥಳಗಳಿಗೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಗುರುವಾರ ಭೇಟಿ ನೀಡಿದರು. ನಗರದ ಸಕ್ರ್ಯೂಟ್ ಹೌಸ್ ಪಕ್ಕದ ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ ಸಂಭವಿಸಿದ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬುಧವಾರ ಮಧ್ಯರಾತ್ರಿ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ನಗರದ ವಿವಿಧ ಕಡೆ ಮಳೆಹಾನಿ ಮತ್ತು ನೀರು ನಿಂತ ಸ್ಥಳಗಳಿಗೆ ಭೇಟಿ ನೀಡಿದರು. ಪಂಪ್‍ವೆಲ್ […]