Tag: ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

DAKSHINA KANNADA HOME

ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

ಪುತ್ತೂರು: ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟುಗಟ್ಟಿಗೊಳಿಸಿ ಕಾರ್ಯಕರ್ತರಿಗೆ ಹುರಿದುಂಬಿಸುವ ನಿಟ್ಟಿನಲ್ಲಿ ಪಕ್ಷದ ಪ್ರಮುಖ ಸಭೆಗಳು, ಮಾಸಿಕ ಸಭೆಗಳು ಇನ್ನು ಗ್ರಾಮೀಣ ಭಾಗದ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಒಳಮೊಗ್ರು ಗ್ರಾಪಂ ಉಪಾಧ್ಯಕ್ಷ ಅಶ್ರಫ್ ಉಜಿರೋಡಿ ಅವರ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದಾರೆ, ಕಾರ್ಯಕರ್ತರಿಲ್ಲದಿದ್ದರೆ ಪಕ್ಷವನ್ನು ಕಟ್ಟಲು ಸಾಧ್ಯವಿಲ್ಲ, ತಳಮಟ್ಟದ ಕಾರ್ಯಕರ್ತ ಪಕ್ಷದ ಬೆನ್ನೆಲುಬಾಗಿದ್ದಾರೆ ಅವರಿಗೆ ಬೆಂಬಲ ನೀಡುವ ಕೆಲಸ ನಾಯಕರಿಂದ […]