Tag: ಪತ್ರಕರ್ತರಿಂದ ಸಮಾಜದ ಸ್ವಾಸ್ಥ್ಯ ರಕ್ಷಣೆ _ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ

LATEST NEWS

ಪತ್ರಕರ್ತರಿಂದ ಸಮಾಜದ ಸ್ವಾಸ್ಥ್ಯ ರಕ್ಷಣೆ _ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ

ಮಂಗಳೂರು : ಮೇ 24: ಸಮಾಜದ ಸ್ವಾಸ್ಥ್ಯ ಕಾಪಾಡುವ ಮಹತ್ವದ ಜವಾಬ್ದಾರಿಯನ್ನು ಪತ್ರಕರ್ತರು ನಿಭಾಯಿಸುತ್ತಿದ್ದಾರೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುವ ಪತ್ರಕರ್ತರನ್ನು ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು. ನಗರದ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ಭಾನುವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದ ಅವರು ” ಪೊಲೀಸರಷ್ಟೇ ವೇಗವಾಗಿ ಘಟನಾ ಸ್ಥಳಗಳಿಗೆ ತೆರಳಿ ಸಮಾಜಕ್ಕೆ ತಪ್ಪು ಸಂದೇಶ ಹೋಗದಂತೆ ವಿವೇಚನೆಯಿಂದ ವರದಿ […]