Tag: *ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ* *ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ*

HOME LATEST NEWS STATE

*ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ* *ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ*

ಬೆಂಗಳೂರು, ನವೆಂಬರ್ 14: ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 114 ವರ್ಷಗಳ ಕಾಲ ಬದುಕಿದ ಸಾಲು ಮರದ ತಿಮ್ಮಕ್ಕನವರು ಇಂದು ದೈವಾಧೀನರಾಗಿದ್ದಾರೆ. ಅವರು ಹುಟ್ಟೂರು ಮಾಗಡಿ ತಾಲ್ಲೂಕು ಹುಲಿಕಲ್ ಗ್ರಾಮ ಜನಿಸಿದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ […]