Tag: *ಪರೀಕ್ಷೆ ಎದುರಿಸಲಿರುವ ವಿದ್ಯಾರ್ಥಿಗಳಿಗಾಗಿ ಇನ್ಫಂಟ್ ಜೀಸಸ್ ಶ್ರೈನ್‌ನಲ್ಲಿ ವಿಶೇಷ ಪ್ರಾರ್ಥನೆ*

COMMUNITY NEWS DAKSHINA KANNADA HOME

*ಪರೀಕ್ಷೆ ಎದುರಿಸಲಿರುವ ವಿದ್ಯಾರ್ಥಿಗಳಿಗಾಗಿ ಇನ್ಫಂಟ್ ಜೀಸಸ್ ಶ್ರೈನ್‌ನಲ್ಲಿ ವಿಶೇಷ ಪ್ರಾರ್ಥನೆ*

ಮಂಗಳೂರು, ಫೆಬ್ರವರಿ 24 : ನಗರದ ಬಿಕರ್ನಕಟ್ಟೆಯಲ್ಲಿರುವ ಇನ್ಫಂಟ್ ಜೀಸಸ್ ಶ್ರೈನ್‌ನಲ್ಲಿ ಮುಂಬರುವ ವಾರ್ಷಿಕ ಪರೀಕ್ಷೆಗಳನ್ನು ಎದುರಿಸಲಿರುವ ವಿದ್ಯಾರ್ಥಿಗಳ ಯಶಸ್ಸಿಗಾಗಿ ಮತ್ತು ಅವರ ಉಜ್ವಲ ಭವಿಷ್ಯಕ್ಕಾಗಿ ವಿಶೇಷ ಪ್ರಾರ್ಥನಾ ವಿಧಿಯನ್ನು ಶನಿವಾರ ಆಯೋಜಿಸಲಾಗಿತ್ತು.ಮಾರ್ಗದರ್ಶನ ಮತ್ತು ಬಲಿಪೂಜೆ ಕಾರ್ಯಕ್ರಮದ ಪವಿತ್ರ ಬಲಿಪೂಜೆಯನ್ನು ವಂ. ಸ್ವಾಮಿ ಜಾನ್ ಪಿಂಟೋ, OCD ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಪರೀಕ್ಷಾ ಸಮಯವು ಕೇವಲ ವಿದ್ಯಾರ್ಥಿಗಳಿಗಷ್ಟೇ ಅಲ್ಲ, ಪೋಷಕರಿಗೂ ಸವಾಲಿನ ಸಮಯ. ವಿದ್ಯಾರ್ಥಿಗಳು ವ್ಯವಸ್ಥಿತ ಅಧ್ಯಯನ ವೇಳಾಪಟ್ಟಿಯನ್ನು ರೂಪಿಸಿಕೊಂಡು, ಶಿಸ್ತಿನಿಂದ ಓದಬೇಕು. […]