DAKSHINA KANNADA
ಪಾಲ್ದನೆ ಚರ್ಚ್: ಧರ್ಮಗುರು ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರಿಂದ ಹುದ್ದೆ ಸ್ವೀಕಾರ
ಮಂಗಳೂರು: ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನ ನೂತನ ಧರ್ಮಗುರುಗಳಾಗಿ ನಿಯೋಜನೆಗೊಂಡಿರುವ ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಜೂನ್ 20 ರಂದು ಹುದ್ದೆಯನ್ನು ವಹಿಸಿಕೊಂಡರು. ಅವರು ಕಳೆದ 17 ವರ್ಷಗಳಿಂದ ಕಂಕನಾಡಿ ಫಾದರ್ ಮುಲ್ಲರ್ ಸಮೂಹಸಂಸ್ಥೆಗಳ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಶುಕ್ರವಾರ ಪಾಲ್ದನೆ ಚರ್ಚ್ ಗೆ ಆಗಮಿಸಿದ ಸಂದರ್ಭ ಧರ್ಮಗುರು ವಂದನೀಯ ಆಲ್ಬನ್ ಡಿ’ಸೋಜಾ, ವಲಯದ ವಿಕಾರ್ ವಾರ್ ವಂದನೀಯ ಫಾ. ಜೇಮ್ಸ್ ಡಿ ಸೋಜಾ, ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಕಾರ್ಯದರ್ಶಿ ಆಸ್ಟಿನ್ […]