Tag: ಪುತ್ತೂರಿನ ನಿರಂಜನ್ ರೈ ಮಠಂತಬೆಟ್ಟು ನಿಧನಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ತೀವ್ರ ಸಂತಾಪ

HOME LATEST NEWS

ಪುತ್ತೂರಿನ ನಿರಂಜನ್ ರೈ ಮಠಂತಬೆಟ್ಟು ನಿಧನಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ತೀವ್ರ ಸಂತಾಪ

ಪುತ್ತೂರು: ಜುಲೈ ,08 : ಪುತ್ತೂರು ಭೂ ನ್ಯಾಯ ಮಂಡಳಿಯ ಸದಸ್ಯರು ಹಾಗೂ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿರಂಜನ್ ರೈ ಮಠಂತಬೆಟ್ಟು ಅವರ ಆಕಸ್ಮಿಕ ಹೃದಯಾಘಾತದ ನಿಧನಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ತೀವ್ರ ದುಃಖ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ನಿವಾಸಕ್ಕೆ ಭೇಟಿ ನೀಡಿದ ರಮಾನಾಥ ರೈ ಅವರು, ನಿರಂಜನ ರೈ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಅವರ ಕುಟುಂಬದ […]