DAKSHINA KANNADA
HOME
LATEST NEWS
ಪುತ್ತೂರು ಜಾತ್ರೆ ಪ್ರಯುಕ್ತ-ಸಂಚಾರ ಮಾರ್ಗ ಬದಲಾವಣೆ
ಮಂಗಳೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರದ ಆಗಮನದ ದಿನ ಮತ್ತು ಎಪ್ರಿಲ್ 17 ರಂದು ಬ್ರಹ್ಮರಥೋತ್ಸವ ನಡೆಯಲಿರುವುದರಿಂದ ಎಪ್ರಿಲ್ 16 ಮತ್ತು 17 ರಂದು ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ. ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ […]