LATEST NEWS
ಪುತ್ತೂರು ಸರ್ಕಾರಿ ಆಸ್ಪತ್ರೆಯನ್ನು ಮೆಡಿಕಲ್ ಕಾಲೇಜು ಅಧೀನಕ್ಕೊಳಪಡಿಸಿ: ಸಚಿವ ಯು.ಟಿ. ಖಾದರ್‌ಗೆ ಶಾಸಕ ಅಶೋಕ್ ರೈ ಮನವಿ
ಪುತ್ತೂರು: ಪುತ್ತೂರಿನ ಸರಕಾರಿ ಆಸ್ಪತ್ರೆಯನ್ನು ಪುತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಯ ಅಧೀನಕ್ಕೊಳಪಡಿಸುವಂತೆ ಶಾಸಕ ಅಶೋಕ್‌ರೈ ಅವರು ರಾಜ್ಯ ಆರೋಗ್ಯ ಸಚಿವ ಯು ಟಿ ಖಾದರ್ ಅವರಿಗೆ ಮನವಿ ಮಾಡಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಯಾದ ಶಾಸಕರು ಈಗಾಗಲೇ ಮೆಡಿಕಲ್ ಕಾಲೇಜು ಪ್ರಾರಂಭಕ್ಕೆ ಎಲ್ಲಾ ಸಿದ್ದತೆಗಳು ನಡೆಯುತ್ತಿದೆ. ೨೦೨೭ ರಲ್ಲಿಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭ ವಾಗಲಿದ್ದು ಅದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳು ಸಮರೋಪಾದಿಯಲ್ಲಿ ನಡೆಯುತ್ತಿದೆ. ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣವಾಗುತತಿರುವ ಹಂತದಲ್ಲೇ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಪ್ರವೇಶಾತಿಯೂ […]


