DAKSHINA KANNADA
HOME
LATEST NEWS
ವಿಟ್ಲ: ಫಾತಿಮಾ ಮಾತ ಸಮುದಾಯ ಭವನ ಉದ್ಘಾಟನೆ
ವಿಟ್ಲ: ಎಲ್ಲರ ಸಹಕಾರ ಅನ್ಯೂನ್ಯತೆಯಿಂದ ಸುಂದರ ಸಭಾಭವನ ನಿರ್ಮಾಣಗೊಂಡು ಇಂದು ಲೋಕಾರ್ಪಣೆಗೊಂಡಿದೆ. ಅಭಿವೃದ್ಧಿಯ ಸಂಕೇತವೇ ಈ ಒಂದು ಸಭಾಭವನ ಆಗಿದೆ. ನಮ್ಮೊಳಗಿನ ಸಂಬಂದ ಇನ್ನಷ್ಟು ಗಟ್ಟಿಯಾಗಲಿ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ ರವರು ಹೇಳಿದರು. ಅವರು ಮೇ.೫ರಂದು ಪೆರುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರುವಾಯಿ ಮುಚ್ಚಿರಪದವು ಫಾತಿಮ ಮಾತೆ ದೇವಾಲಯದ ಫಾತಿಮಾ ಮಾತಾ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾರವರು ಮಾತನಾಡಿ ಇದೊಂದು […]