Tag: ಪೆರುವಾಯಿಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

DAKSHINA KANNADA HOME

ಪೆರುವಾಯಿಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಹಾಗೂ ಶಿಕ್ಷಕ -ರಕ್ಷಕ ಸಭೆ ನಡೆಯಿತು. ಕಾಳಿಕಾಂಬ ಆಂಜನೇಯ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ ಸಮಾರಂಭದ ಉದ್ಘಾಟಿಸಿದರು. ನಂತರ ಮಾತನಾಡಿ, ಎಲ್ಲಾ ಧರ್ಮದ ಸಾರವು ಒಂದೇ. ವಿದ್ಯೆ ನಮ್ಮ ಜೀವನದ ಏಳಿಗೆಗೆ ಪ್ರಮುಖವಾದ ಆಯುಧ ಅದನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಆರ್ಶೀವಚನವಿತ್ತರು. ಇದೇ ವೇಳೆ ತಮ್ಮ ಹುಟ್ಟು ಹಬ್ಬದ ನಿಮಿತ್ತ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರವನ್ನು ವಿತರಿಸಿದರು. ಮುಖ್ಯ ಅತಿಥಿಗಳಾದ ಎಸ್ […]