Tag: ಪೆರುವಾಯಿ ಚರ್ಚ್‌ನಲ್ಲಿ ಕ್ರೈಸ್ತ ಶಿಕ್ಷಣ ವರ್ಷದ ಪ್ರಾರಂಭೋತ್ಸವ ಹಾಗೂ ಸಾಧಕರಿಗೆ ಸನ್ಮಾನ

COMMUNITY NEWS

ಪೆರುವಾಯಿ ಚರ್ಚ್‌ನಲ್ಲಿ ಕ್ರೈಸ್ತ ಶಿಕ್ಷಣ ವರ್ಷದ ಪ್ರಾರಂಭೋತ್ಸವ ಹಾಗೂ ಸಾಧಕರಿಗೆ ಸನ್ಮಾನ

ವಿಟ್ಲ ,ಜೂನ್ 07: ಮಂಗಳೂರು ಕ್ಯಾಥೋಲಿಕ್ ಧರ್ಮಕ್ಷೇತ್ರದ ಪೆರುವಾಯಿ ಮುಚ್ಚಿರಪದವಿನಲ್ಲಿರುವ ಫಾತಿಮಾ ಮಾತೆಯ ದೇವಾಲಯದಲ್ಲಿ 2026-27ನೇ ಸಾಲಿನ ಕ್ರೈಸ್ತ ಶಿಕ್ಷಣ ವರ್ಷದ ಪ್ರಾರಂಭೋತ್ಸವ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಜೂನ್ 07ರ ಭಾನುವಾರದಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಶೈಕ್ಷಣಿಕ ವರ್ಷವನ್ನು ” ಆಮ್ಚಿಂ ಭುರ್ಗಿಂಬಾಳಾಂ, ದೆವಾಚ್ಯಾ ರಾಜಾಚಿಂ ಫಳಾಂ” ( ನಮ್ಮ ಮಕ್ಕಳು, ದೇವರ ರಾಜ್ಯದ ಫಲಗಳು) ಎಂಬ ಅರ್ಥಪೂರ್ಣ ಧ್ಯೇಯ ವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿತ್ತು. ಚರ್ಚ್‌ನ ಧರ್ಮಗುರುಗಳು, ಕ್ರೈಸ್ತ ಶಿಕ್ಷಣದ ಮಕ್ಕಳು, ಶಿಕ್ಷಕರು, ಪೋಷಕರು […]