Tag: ಪ್ರಜಾಪ್ರಭುತ್ವದ ಮೌಲ್ಯ ಕಾಪಾಡುವುದು ನಾಗರಿಕರ ಜವಾಬ್ದಾರಿ: ಮಾಜಿ ಸಚಿವ ಬಿ. ರಮಾನಾಥ ರೈ

LATEST NEWS

ಮತದಾನದ ಹಕ್ಕು, ಪ್ರಜಾಪ್ರಭುತ್ವದ ಮೌಲ್ಯ ಕಾಪಾಡುವುದು ನಾಗರಿಕರ ಜವಾಬ್ದಾರಿ: ಮಾಜಿ ಸಚಿವ ಬಿ. ರಮಾನಾಥ ರೈ

ಬಂಟ್ವಾಳ: ಮತದಾರರ ಹಕ್ಕು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಜವಾಬ್ದಾರಿಯಾಗಿದೆ ಎಂದು ಮಾಜಿ ಸಚಿವರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಬಿ. ರಮಾನಾಥ ರೈ ತಿಳಿಸಿದ್ದಾರೆ. ಉಳಿ ಹಾಗೂ ಬಡಕಜೆಕಾರು ವಲಯ ಕಾಂಗ್ರೆಸ್ ಸಮಿತಿಗಳ ಜಂಟಿ ಆಶ್ರಯದಲ್ಲಿ ಜೂನ್ 27ರಂದು ಪಂಡವರಕಲ್ಲು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಎಸ್.ಐ.ಆರ್. (SIR) ಜಾಗೃತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಸಾರ್ವಜನಿಕರಲ್ಲಿ ಎಸ್.ಐ.ಆರ್. ಪ್ರಕ್ರಿಯೆಯ ಕುರಿತು ವ್ಯಾಪಕ ಜಾಗೃತಿ ಮೂಡಿಸುವ ತುರ್ತು ಅಗತ್ಯವಿದೆ ಎಂದ ಅವರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು […]