Tag: ಪ್ರತಿಭಟನಾ ಸಭೆ

DAKSHINA KANNADA HOME

ಕಾರ್ಪೊರೇಟ್ ಪರ ಕಾರ್ಮಿಕ ಸಂಹಿತೆಗಳ ವಿರುದ್ಧ ದೇಶಾದ್ಯಂತ ಪ್ರಬಲ ಮುಷ್ಕರ ; ಮಂಗಳೂರಿನಲ್ಲಿ ಕಾರ್ಮಿಕರ ಮೆರವಣಿಗೆ, ಪ್ರತಿಭಟನಾ ಸಭೆ

ಮಂಗಳೂರು ಜುಲೈ09 ಕಾರ್ಮಿಕ ವರ್ಗದ ಪ್ರಮುಖ 29 ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ರೂಪಿಸಿದ ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ,ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ದೇಶಾದ್ಯಂತ ನಡೆದ ಮಹಾಮುಷ್ಕರ ಮಂಗಳೂರಿನಲ್ಲಿಯೂ ಅತ್ಯಂತ ಯಶಸ್ವಿಯಾಗಿ ನಡೆದಿದೆ.ಎಲ್ಲಾ ವಿಭಾಗದ ಕಾರ್ಮಿಕರು,ಮಾಧ್ಯಮ ವರ್ಗದ ನೌಕರರು ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಅಂಬೇಡ್ಕರ್ ವ್ರತ್ತದಿಂದ ಸಾವಿರಕ್ಕೂ ಮಿಕ್ಕಿದ ಕಾರ್ಮಿಕರು, ನೌಕರರು ಕೇಂದ್ರ ಸರ್ಕಾರದ ಆಕ್ರಮಣಕಾರಿ ನೀತಿಗಳ ವಿರುದ್ಧ ತೀವ್ರ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗುತ್ತಾ […]