Tag: *ಪ್ರಧಾನಮಂತ್ರಿ ನರೇಂದ್ರ ಮೋದಿ ನವೆಂಬರ್ 28 ರಂದು ಉಡುಪಿಗೆ ಮಂಗಳೂರು ವಿಮಾನ ನಿಲ್ದಾಣ ಆಗಮಿಸುವ ಹಿನ್ನೆಲೆಯಲ್ಲಿ ಸಿದ್ಧತೆಗಳ ಪರಿಶೀಲನೆ ಹಿರಿಯ ಅಧಿಕಾರಿಗಳ ಸಭೆ*

DAKSHINA KANNADA HOME NATIONAL UDUPI

*ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣಕ್ಕೆ  ಆಗಮನ*

ಮಂಗಳೂರು, ನ.28: ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು […]

DAKSHINA KANNADA HOME STATE UDUPI

*ಪ್ರಧಾನಮಂತ್ರಿ ನರೇಂದ್ರ ಮೋದಿ ನವೆಂಬರ್ 28 ರಂದು ಉಡುಪಿಗೆ ಮಂಗಳೂರು ವಿಮಾನ ನಿಲ್ದಾಣ ಆಗಮಿಸುವ ಹಿನ್ನೆಲೆಯಲ್ಲಿ ಸಿದ್ಧತೆಗಳ ಪರಿಶೀಲನೆ ಹಿರಿಯ ಅಧಿಕಾರಿಗಳ ಸಭೆ*

ಮಂಗಳೂರು,ನ.25:-ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಉಡುಪಿಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣ ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತೆಗಳ ಪರಿಶೀಲನೆಗೆ ಹಿರಿಯ ಅಧಿಕಾರಿಗಳ ಸಭೆ ಮಂಗಳವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆಯಿತು. ಹಿರಿಯ ಎಸ್.ಪಿ.ಜಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ, ಪೋಲಿಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ವಿಮಾನ ನಿಲ್ದಾಣದ ಅಧಿಕಾರಿಗಳು, ಸಿ.ಐ.ಎಸ್.ಎಫ್, ಪೋಲಿಸ್ ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ನವೆಂಬರ್ 28 ರಂದು […]