Tag: *ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆ ಹೆಸರಿನಲ್ಲಿ ಭಾರಿ ಅವ್ಯವಹಾರ: ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ಗಂಭೀರ ಆರೋಪ*

DAKSHINA KANNADA HOME

*ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆ ಹೆಸರಿನಲ್ಲಿ ಭಾರಿ ಅವ್ಯವಹಾರ: ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ಗಂಭೀರ ಆರೋಪ*

ಮಂಗಳೂರು: ಮಾ. 24: ಪ್ರವಾಸಿ ವಾಹನಗಳಲ್ಲಿ ‘ಪ್ಯಾನಿಕ್ ಬಟನ್’ ಅಳವಡಿಕೆಯನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ಆದೇಶದ ಹಿಂದೆ ಭಾರಿ ಅವ್ಯವಹಾರ ನಡೆದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ಗಂಭೀರ ಆರೋಪ ಮಾಡಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಆನಂದ ಕೆ., ಈ ಸಾಧನವು ತಾಂತ್ರಿಕವಾಗಿ ವಿಫಲವಾಗಿದ್ದು, ಕೇವಲ ಹಣ ಮಾಡುವ ದಂಧೆಯಾಗಿ ಮಾರ್ಪಟ್ಟಿದೆ. ಈ ಅವೈಜ್ಞಾನಿಕತೆಯನ್ನು ನಿಲ್ಲಿಸದೇ ಇದ್ದರೆ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಕೆ […]