COMMUNITY NEWS
LATEST NEWS
ಫಾದರ್ ಮುಲ್ಲರ್ ಸ್ಕೂಲ್ ಆಫ್ ನರ್ಸಿಂಗ್ ಶಾಲೆ ಮತ್ತು ಕಾಲೇಜ್ ಆಫ್ ನರ್ಸಿಂಗ್ ಹಾಗೂ ಫಾದರ್ ಮುಲ್ಲರ್ ಕಾಲೇಜಿನ ಪದವಿ ಪ್ರದಾನ ಸಮಾರಂಭ
ಮಂಗಳೂರು: ಮಂಗಳೂರಿನ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಘಟಕಗಳಾದ ಫಾದರ್ ಮುಲ್ಲರ್ ಸ್ಕೂಲ್ ಆಫ್ ನರ್ಸಿಂಗ್, ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್ ಮತ್ತು ಫಾದರ್ ಮುಲ್ಲರ್ ಸ್ಪೀಚ್ ಆಂಡ್ ಹಿಯರಿಂಗ್ ಕಾಲೇಜುಗಳ ಪದವಿ ಪ್ರದಾನ ಸಮಾರಂಭ ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಸಂಸ್ಥೆಯ ಆಡಳಿತ ಮಂಡಳಿ, ಗಣ್ಯ ಅತಿಥಿಗಳು, 226 ಪದವೀಧರರು, ಅಧ್ಯಾಪಕರು, ಪೋಷಕರು ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪದವೀಧರ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರ ಶೈಕ್ಷಣಿಕ ಮೆರವಣಿಗೆಯೊಂದಿಗೆ […]


