Tag: * ಫೆಬ್ರವರಿ 01 ಮತ್ತು 02 ಕರ್ನಾಟಕ ರಾಜ್ಯ ಮಹಿಳಾ ಜಾನಪದ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸಮ್ಮೇಳನ *

DAKSHINA KANNADA HOME

* ಫೆಬ್ರವರಿ 01 ಮತ್ತು 02 ಕರ್ನಾಟಕ ರಾಜ್ಯ ಮಹಿಳಾ ಜಾನಪದ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸಮ್ಮೇಳನ *

ಮಂಗಳೂರು: ಸರಕಾರವು ಮಹಿಳೆಯರ ಅಭಿವೃದ್ಧಿಗಾಗಿ ಜಾರಿಗೊಳಿಸಿದ ಯೋಜನೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಅವುಗಳ ಫಲಾನುಭವಿಗಳನ್ನಾಗಿಸುವಲ್ಲಿ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟವು ಮಹತ್ತರ ಪಾತ್ರ ವಹಿಸಿದೆ. ನಾಲ್ಕು ದಶಕಗಳ ಸಾಧಕ ಕಾರ್ಯಕ್ರಮಗಳ ಮೂಲಕ ಯಶಸ್ಸಿನ ಪಥದತ್ತ ಸಾಗುತ್ತಿರುವ ಮಹಿಳಾ ಒಕ್ಕೂಟವು ಇದೀಗ ಮುಂದಿನ ಹೆಜ್ಜೆಯಾಗಿ ಮಹಿಳಾ ಸಶಕ್ತಿಕರಣಕ್ಕಾಗಿ ರಾಜ್ಯದ 31 ಜಿಲ್ಲೆಗಳ ಮಹಿಳೆಯರನ್ನು ಒಗ್ಗೂಡಿಸಿ ಫೆಬ್ರವರಿ 01 ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಾಂಸ್ಕೃತಿಕ ಸಮ್ಮೇಳನ ನಡೆಯಲಿದೆ ಎಂದು ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಒಕ್ಕೂಟದ ಅಧ್ಯಕ್ಷೆ […]