DAKSHINA KANNADA
HOME
*ಫೆಬ್ರವರಿ 12 ರೈತ ಕಾರ್ಮಿಕರ ನೇತೃತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರ*
ಮಂಗಳೂರು ಫೆಬ್ರವರಿ 4: ಕೇಂದ್ರ ಸರಕಾರ 29 ಪ್ರಮುಖ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿರುವುದರ ವಿರುದ್ಧ, ಕಾರ್ಮಿಕ ವಿರೋಧಿ ಕಾರ್ಪೊರೇಟ್ ಪರ 4 ಕಾರ್ಮಿಕ ಸಂಹಿತೆಗಳ ವಿರುದ್ಧ, ರೈತ .ವಿರೋಧಿ ಬೀಜ ಮಸೂದೆ, ವಿದ್ಯುತ್ ಮಸೂದೆ ವಿರುದ್ಧ .ಹಾಗೂ ಉದ್ಯೋಗ ಖಾತ್ರಿ ಯೋಜನೆಗೆ ತಂದ ತಿದ್ದುಪಡಿ . ಶೇಖರ್ವಿರೋಧಿಸಿ ರೈತ ಕಾರ್ಮಿಕರ ನೇತೃತ್ವದಲ್ಲಿ ಫೆಬ್ರವರಿ 12ರಂದು ಅಖಿಲ ಭಾರತ ಮಹಾಮುಷ್ಕರ ನಡೆಯಲಿದೆ. ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ಕುಮಾರ್ ಬಜಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ ಕೇಂದ್ರ ಸರಕಾರ ಭಾರತದ […]


