Tag: *ಫೆ 6ಕ್ಕೆ ರಾಜ್ಯಾದ್ಯಂತ “ಕರಿಕಾಡ”‘ಸಿನಿಮಾ ಬಿಡುಗಡೆ*

DAKSHINA KANNADA

*ಫೆ 6ಕ್ಕೆ ರಾಜ್ಯಾದ್ಯಂತ “ಕರಿಕಾಡ”‘ಸಿನಿಮಾ ಬಿಡುಗಡೆ*

ಮಂಗಳೂರು: “ಕರಿಕಾಡ ಸಿನಿಮಾವನ್ನು ಫೆ.6ರಂದು ಕರ್ನಾಟಕ ರಾಜ್ಯದಾದ್ಯಂತ ನೂರು ಥಿಯೇಟರ್ ಗಳಲ್ಲಿ ರಿಲೀಸ್ ಮಾಡ್ತಾ ಇದ್ದೇವೆ. ನಾಯಕನಟನಾಗಿ ನಾನೇ ಅಭಿನಯಿಸಿದ್ದು ನಾಯಕಿಯಾಗಿ ತುಳು ಸಿನಿಮಾಗಳಲ್ಲಿ ನಟಿಸಿರುವ ನಿರೀಕ್ಷಾ ಶೆಟ್ಟಿ ನಟಿಸಿದ್ದಾರೆ. ಯಶ್ ಶೆಟ್ಟಿ, ರಾಜು ಬೆಳವಾಡಿ, ದಿ.ರಾಕೇಶ್ ಪೂಜಾರಿ, ಚಂದ್ರಪ್ರಭಾ ಮತ್ತಿತರರು ನಟಿಸಿದ್ದಾರೆ“ ಎಂದು ಚಿತ್ರದ ನಟ ಕಾಡ ನಟರಾಜ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ”ಕಳಸ, ಕುದ್ರೆಮುಖ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚನ್ನಪಟ್ಟಣದಲ್ಲಿ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಕರಿ ಅಂದ್ರೆ ಆನೆ, ಕಾಡ ಅಂದ್ರೆ ನಾಯಕನ ಹೆಸರು“ […]