Tag: ಬಂಟ್ವಾಳ ತಾಲೂಕು ಕೃಷಿ ಇಲಾಖೆಯ ವತಿಯಿಂದ ನೈಸರ್ಗಿಕ ಕೃಷಿ ಅಭಿಯಾನ ತರಬೇತಿ

DAKSHINA KANNADA HOME

ಬಂಟ್ವಾಳ ತಾಲೂಕು ಕೃಷಿ ಇಲಾಖೆಯ ವತಿಯಿಂದ ನೈಸರ್ಗಿಕ ಕೃಷಿ ಅಭಿಯಾನ ತರಬೇತಿ

ವಿಟ್ಲ : ಬಂಟ್ವಾಳ ತಾಲೂಕು ಕೃಷಿ ಇಲಾಖೆಯ ವತಿಯಿಂದ ನೈಸರ್ಗಿಕ ಕೃಷಿ ಅಭಿಯಾನ ತರಬೇತಿ ಕಾರ್ಯಕ್ರಮವು ಅಳಿಕೆ ಗ್ರಾಮ ಪಂಚಾಯಿತಿನ ಸಭಾಭವನದಲ್ಲಿ ನಡೆಯಿತು. ಬಂಟ್ವಾಳ ತಾಲೂಕಿನ 5 ಗುಚ್ಛ ಗ್ರಾಮಗಳಲ್ಲಿ ಒಂದಾದ ಅಳಿಕೆ ಗುಚ್ಛದ ತರಬೇತಿ ಕಾರ್ಯಕ್ರಮದಲ್ಲಿ ಅಳಿಕೆ ಗ್ರಾಮ ಪಂಚಾಯತಿನ ಸದಸ್ಯ ಸದಾಶಿವ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿಟ್ಲ ಕೃಷಿ ಇಲಾಖೆಯ ಕೃಷಿ ಅಧಿಕಾರಿ ನಂದನ್ ಶೆಣೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ,ಇಲಾಖಾ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದಂತಹ ಸುನಿತಾ ಉದಯ ಶೆಟ್ಟಿ […]