DAKSHINA KANNADA
HOME
ಬಜಾಲ್ ನಂತೂರಿನ ಅಮೇವು ಶ್ರೀ ಆದಿಶಕ್ತಿ ದೇವಿ ದೇವಸ್ಥಾನದ ಪುನರ್ ಪ್ರತಿಷ್ಠೆ ಕಲಶಾಭಿಷೇಕ ಪ್ರಯುಕ್ತ ನಡೆದ ಹೊರೆ ಕಾಣಿಕೆ ಮೆರವಣಿಗೆಯನ್ನು ಮುಸ್ಲಿಮ್ ಬಾಂಧವರು ಸ್ವಾಗತಿಸಿ ಭಾವೈಕ್ಯತೆ
ಮಂಗಳೂರು: ಬಜಾಲ್ ನಂತೂರಿನ ಅಮೇವು ಶ್ರೀ ಆದಿಶಕ್ತಿ ದೇವಿ ದೇವಸ್ಥಾನದ ಪುನರ್ ಪ್ರತಿಷ್ಠೆ ಕಲಶಾಭಿಷೇಕ ಪ್ರಯುಕ್ತ ನಡೆದ ಹೊರೆ ಕಾಣಿಕೆ ಮೆರವಣಿಗೆಯನ್ನು ಮುಸ್ಲಿಮ್ ಬಾಂಧವರು ಸ್ವಾಗತಿಸಿ ಭಾವೈಕ್ಯತೆ ಮೆರದಿದ್ದಾರೆ. ಶ್ರೀ ಕ್ಷೇತ್ರಕ್ಕೆ ದೇವಸ್ಥಾನದ ಮುಖ್ಯಸ್ಥ ವಿಠಲ್ ಪೂಜಾರಿ ನೇತೃತ್ವದ ಹೊರೆ ಕಾಣಿಕೆ ಮೆರವಣಿಗೆ ಬಜಾಲ್ ನಂತೂರಿನ ಬದ್ರಿಯಾ ಜುಮಾ ಮಸೀದಿ ಎದುರಾಗಿ ಸಾಗುತ್ತಿದ್ದ ವೇಳೆ ಜಮಾಅತ್ ಆಡಳಿತ ಕಮಿಟಿ ಮುಖಂಡರು ಭಕ್ತಾದಿಗಳನ್ನು ಸ್ವಾಗತಿಸಿ ಸಿಹಿ ತಿಂಡಿ,ತಂಪು ಪಾನೀಯ, ಐಸ್ ಕ್ರೀಮ್ ವಿತರಿಸಿ ಸೌಹಾರ್ದತೆ ಸಾರಿದ್ದಾರೆ. ಈ ಸಂದರ್ಭದಲ್ಲಿ […]