DAKSHINA KANNADA
HOME
*ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಂಭ್ರಮ*
ಮಂಗಳೂರು: ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸಲಾಯಿತು. ಸಾಮೂಹಿಕ ನಮಾಝ್ ಮತ್ತು ಕುತುಬಾ ಪಾರಾಯಣದ ಬಳಿಕ ಸೌಹಾರ್ದತೆಯ ಸಂದೇಶ ಸಾರಲಾಯಿತು. ಈ ಸಂದರ್ಭದಲ್ಲಿ ಈದ್ ಸಂದೇಶ ನೀಡಿದ ಖತೀಬ್ ಅಲ್ ಹಾಜ್ ಅಬ್ದುಲ್ ನಾಸೀರ್ ಸಾದಿ ಅವರು, “ಬಡವರು, ಅನಾಥರು ಮತ್ತು ಅಸಹಾಯಕರಿಗೆ ನೆರವಾಗುವುದು ಪ್ರತಿಯೊಬ್ಬರ ಕರ್ತವ್ಯ. ಈದ್ ಕೇವಲ ಸಂಭ್ರಮಕ್ಕೆ ಸೀಮಿತವಾಗದೆ ತ್ಯಾಗ ಮತ್ತು ಸಹಾನುಭೂತಿಯ ಸಂಕೇತವಾಗಬೇಕು. ಪರಸ್ಪರ ವೈಷಮ್ಯ ಮರೆತು ಸೌಹಾರ್ದತೆಯಿಂದ ಬಾಳಬೇಕು. ದೇವರು ನೀಡಿದ ಆರೋಗ್ಯ, […]


