Tag: ಬಜೆಟ್‌

DAKSHINA KANNADA HOME LATEST NEWS STATE

Karnataka Budget Update: ದಕ್ಷಿಣಕನ್ನಡದ ಮಾಣಿ ಹಾಗೂ ಸಜಿಪನಡು ನೂತನ ಪೊಲೀಸ್ ಠಾಣೆ

ಮಂಗಳೂರು:  ಇಂದು ಸಿದ್ದರಾಮಯ್ಯ 17ನೇ ದಾಖಲೆಯ ಬಜೆಟ್ ಮಂಡನೆ ಮಾಡುತ್ತಿದ್ದು, ಒಳಾಡಳಿತ ಇಲಾಖೆಯಡಿ 12 ನೂತನ ಪೊಲೀಸ್‌ ಠಾಣೆ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಅದರನ್ವಯ ದ.ಕ ಜಿಲ್ಲೆಗೆ ಎರಡು ಪೊಲೀಸ್‌ ಠಾಣೆ ದೊರಕಿದೆ.  ಉಳಿದಂತೆ ರಾಜ್ಯದಲ್ಲಿ ಹೊಸದಾಗಿ ಪ್ರಾರಂಭವಾಗಲಿರುವ ಪೊಲೀಸ್ ಠಾಣೆಗಳ ವಿವರ ಇಲ್ಲಿದೆ. 1 ದಕ್ಷಿಣ ಕನ್ನಡ ಮಾಣಿ ಪೊಲೀಸ್ ಠಾಣೆ 2 ದಕ್ಷಿಣ ಕನ್ನಡ ಸಜಿಪನಡು ಪೊಲೀಸ್ ಠಾಣೆ 3 ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ಸಂಚಾರ ಪೊಲೀಸ್ ಠಾಣೆ 4 ಬೆಳಗಾವಿ ಯರಗಟ್ಟಿ […]

DAKSHINA KANNADA HOME LATEST NEWS STATE

Karnataka Budget Update: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ

ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದರು. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದು ಸಿದ್ದರಾಮಯ್ಯ ಪ್ರಕಟಿಸಿದರು.

HOME LATEST NEWS NATIONAL

2026–27ನೇ ಸಾಲಿನ ಬಜೆಟ್‌: ಏನೆಲ್ಲಾ ಇಳಿಕೆ ಮತ್ತು ಏರಿಕೆ…

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಿನ್ನೆ ಸತತ 9ನೇ ಬಾರಿ ಬಜೆಟ್‌ ಮಂಡಿಸಿದ್ದಾರೆ. 2026–27ನೇ ಸಾಲಿನ ಬಜೆಟ್‌ ಅನ್ನು 1 ಗಂಟೆ 25 ನಿಮಿಷದಲ್ಲಿ ಓದಿ ಮುಗಿಸಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಯಾವುದೆಲ್ಲ ಇಳಿಕೆ ಮತ್ತು ಏರಿಕೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ.. ಇಳಿಕೆ ಚರ್ಮದ ಆಮದು ಸುಂಕ ಇಳಿಕೆ ಮಾಡಲಾಗಿದ್ದು, ಪಾದರಕ್ಷೆ ಸೇರಿ ಚರ್ಮದ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ ಸಮುದ್ರ ಆಹಾರ ಮೈಕ್ರೋ ಓವನ್‌ ಮೇಕ್‌ ಇನ್‌ ಇಂಡಿಯಾ ಅಡಿ ತಯಾರಾಗುವ ಟ್ಯಾಬ್ಲೆಟ್ […]