DAKSHINA KANNADA
HOME
ಬಡವರ ಸಂಕಷಷ್ಡದ ಬಗ್ಗೆ ನನಗೆ ಅರವಿದೆ: ಅಶೋಕ್ ರೈ
ಪುತ್ತೂರು: ನಾನು ಬಡತನದಲ್ಲೇ ಮೇಲೆ ಬಂದಿದ್ದೇನೆ, ಬಡತನದ ಸಂಕಷ್ಟ ಅನುಭವಿಸಿದ್ದೇನೆ ಇದಕ್ಕಾಗಿ ನಾನು ಸಂಪಾದಿಸಿದ ಹಣದಿಂದ ಒಂದಷ್ಟು ಬಡವರಿಗೆ ದಾನ ಮಾಡಲು ತೀರ್ಮಾನಿಸಿದ್ದು ಈ ಕಾರಣಕ್ಕೆ 13 ವರ್ಷದಿಂದ ದೀಪಾವಳಿಗೆ ವಸ್ತ್ರ ವಿತರಣೆ ಕಾರ್ಯಕ್ರಮ ಮಾಡುತ್ತಿದ್ದೇನೆ ಬಡವರ ಪ್ರೀತಿಯೊಂದೇ ಇದರ ಉದ್ದೇಶವಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅ. 20 ರಂದು ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.ಇದು ನನ್ನ ಕಾರ್ಯಕ್ರಮವಲ್ಲ ಕ್ಷೇತ್ರದ […]


