HOME
LATEST NEWS
STATE
BJPಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ
ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊನೆಗೂ ಪಕ್ಷದಿಂದ ಉಚ್ಛಾಟಿಸಿದೆ. ಯತ್ನಾಳ್ ಅವರು ಉಚ್ಛಾಟನೆಯಾಗುತ್ತಿರುವುದು ಇದು ಎರಡನೇ ಬಾರಿ. ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್ ಬ್ರೇಕ್ ಹಾಕಿದೆ. ಪಕ್ಷದ ಕೇಂದ್ರ […]