DAKSHINA KANNADA
HOME
LATEST NEWS
ವಿಟ್ಲ: ಸೈಕಲ್ನಿಂದ ಬಿದ್ದು ಬಾಲಕ ಸಾವು
ವಿಟ್ಲ: ಸೈಕಲ್ನಿಂದ ಬಿದ್ದು ಗಂಭೀರ ಗಾಯಗೊಂಡ ಪರಿಣಾಮ 12 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ವಿಟ್ಲ ಸಮೀಪದ ಕೊಳ್ನಾಡುವಿನಲ್ಲಿ ಸಂಭವಿಸಿದೆ. ಮೃತಪಟ್ಟ ಬಾಲಕನನ್ನು ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬವರ ಪುತ್ರ ಆಸಿಫ್ (12) ಎಂದು ಗುರುತಿಸಲಾಗಿದೆ. ನಿನ್ನೆ ಮನೆಯ ಹತ್ತಿರದ ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಸೈಕಲ್ನಲ್ಲಿ ಹಿಂತಿರುಗುವ ವೇಳೆ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಆಸೀಪ್ನ್ನು ತಕ್ಷಣ ಚಿಕಿತ್ಸೆಗಾಗಿ […]


