Tag: ಬಿಕರ್ನಕಟ್ಟೆಯ ನಾಲ್ವರು ಕಾರ್ಮೆಲೈಟ್ ಡೀಕನ್‌ಗಳಿಗೆ ಪವಿತ್ರ ಗುರುದೀಕ್ಷೆ

COMMUNITY NEWS

ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ನಾಲ್ವರು ಕಾರ್ಮೆಲೈಟ್ ಡೀಕನ್‌ಗಳಿಗೆ ಪವಿತ್ರ ಗುರುದೀಕ್ಷೆ

ಮಂಗಳೂರು, ಮೇ 15: ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ಮೇ 14 ನಡೆದ ಭವ್ಯ ಸಮಾರಂಭದಲ್ಲಿ ನಾಲ್ವರು ಡಿಸ್ಕಾಲ್ಡ್ ಕಾರ್ಮೆಲೈಟ್ ಡೀಕನ್‌ಗಳಿಗೆ ಪವಿತ್ರ ಗುರುದೀಕ್ಷೆ ನೀಡಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ವಂ. ಆಲ್ವಿನ್ ಡಿಸೋಜಾ, ವಂ. ಲೋಯ್ ಜಾಕ್ಸನ್ ಕ್ರಾಸ್ತಾ, ವಂ. ಎಲ್ಸ್ಟನ್ ಮೊಂತೇರೊ ಮತ್ತು ವಂ. ಹಿಲರಿ ರೊಡ್ರಿಗಸ್ ಅವರಿಗೆ ಪವಿತ್ರ ದೀಕ್ಷೆ ಅನುಗ್ರಹಿಸಿದರು. ಈ ಸಂದರ್ಭದಲ್ಲಿ ಪ್ರವಚನ ನೀಡಿದ ಬಿಷಪ್ ಡಾ. ಪೀಟರ್ ಪೌಲ್ […]