DAKSHINA KANNADA
HOME
ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ SC ಮೋರ್ಚಾ ವತಿಯಿಂದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನಾಚರಣೆ
ಮಂಗಳೂರು. ಡಿ 06: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದಂದು ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಗೌರವಪೂರ್ವಕ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಬಾಬಾ ಸಾಹೇಬರು ಕೇವಲ ದಲಿತರ ಪರ ಹೋರಾಟಗಾರ ಅಲ್ಲ. ಈ ದೇಶದ ಪ್ರತಿಯೊಬ್ಬ ಅಸಹಾಯಕನ ಶೋಷಿತನ ಪರವಾಗಿ ಮಿಡಿದ ಮಹಾ […]


