Tag: ಬಿಜೆಪಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಕದ್ರಿ ಯುದ್ಧ ಸ್ಮಾರಕದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ

DAKSHINA KANNADA HOME

ಬಿಜೆಪಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಕದ್ರಿ ಯುದ್ಧ ಸ್ಮಾರಕದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ

ಮಂಗಳೂರು ಜುಲೈ 26: ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್ ಭಾತ್ರ, ಜಸ್ವಿಂದರ್ ಸಿಂಗ್, ಮನೋಜ್ […]