Tag: ಬಿ.ಸಿ. ರೋಡ್ ಯುವತಿ ಬರ್ಬರ ಹತ್ಯೆ: ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ದಿಗ್ಭ್ರಮೆ

DAKSHINA KANNADA HOME LATEST NEWS

ಬಿ.ಸಿ. ರೋಡ್ ಯುವತಿ ಬರ್ಬರ ಹತ್ಯೆ: ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ದಿಗ್ಭ್ರಮೆ, ಕಠಿಣ ಕ್ರಮಕ್ಕೆ ಆಗ್ರಹ

ಮಂಗಳೂರು: ಬಿ.ಸಿ ರೋಡ್‌ ಬಸ್‌ ನಿಲ್ದಾಣದ ಬಳಿ ಇಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್‌ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಂಸದರು, ದಕ್ಷಿಣ ಕನ್ನಡದಂಥಹ ಸುಶಿಕ್ಷಿತ ಜಿಲ್ಲೆಯಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವಂಥ ಹೇಯ ಕೃತ್ಯ ನಡೆದಿರುವುದು ನಿಜಕ್ಕೂ ಆತಂಕ ಮೂಡಿಸುವಂಥದ್ದು. ಯುವಜನತೆ […]