Tag: ಬಿ.ಸಿ. ರೋಡ್ ರಿಕ್ಷಾ ಚಾಲಕರ ನಿಲ್ದಾಣ ಸಮಸ್ಯೆ ಬಗೆಹರಿಸಲು ಮಾಜಿ ಸಚಿವ ಬಿ. ರಮಾನಾಥ ರೈ ಭರವಸೆ

LATEST NEWS

ಬಿ.ಸಿ. ರೋಡ್ ರಿಕ್ಷಾ ಚಾಲಕರ ನಿಲ್ದಾಣ ಸಮಸ್ಯೆ ಬಗೆಹರಿಸಲು ಮಾಜಿ ಸಚಿವ ಬಿ. ರಮಾನಾಥ ರೈ ಭರವಸೆ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖ ಕೇಂದ್ರವಾದ ಬಿ.ಸಿ. ರೋಡ್‌ನ ರಿಕ್ಷಾ ಚಾಲಕರ ನಿಲ್ದಾಣದ ಸಮಸ್ಯೆಗೆ ಸಂಬಂಧಿಸಿದಂತೆ, ರಿಕ್ಷಾ ಚಾಲಕರ ನಿಯೋಗವು ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಚಾಲಕರು ತಮಗೆ ಎದುರಾಗುತ್ತಿರುವ ಪ್ರಮುಖ ಸಮಸ್ಯೆಗಳನ್ನು ಮಾಜಿ ಸಚಿವರ ಗಮನಕ್ಕೆ ತಂದರು. ಸೂಕ್ತ ರಿಕ್ಷಾ ನಿಲ್ದಾಣದ ಕೊರತೆಯಿಂದಾಗಿ ಚಾಲಕರು ದೈನಂದಿನ ವೃತ್ತಿ ನಿರ್ವಹಣೆಯಲ್ಲಿ ಪಡುತ್ತಿರುವ ಕಷ್ಟಗಳು, ಇದರಿಂದ ಪ್ರಯಾಣಿಕರಿಗೆ ಉಂಟಾಗುತ್ತಿರುವ ಅಸೌಕರ್ಯ ಹಾಗೂ […]