HOME
STATE
ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಮುಖ್ಯಮಂತ್ರಿ ಅವರು ನೀಡಿದ ಸೂಚನೆಗಳು.
ಬೆಂಗಳೂರು ಜಾಗತಿಕವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ವಿಶ್ವದ ಹಲವು ದೇಶಗಳು ಜನರು ಇಲ್ಲಿ ಬಂಡವಾಳ ಹೂಡಿಕೆ ಮಾಡಿರುವುದು ಮಾತ್ರವಲ್ಲ, ಇಲ್ಲಿಯೇ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಇಂದು ಬೆಂಗಳೂರಿನ ಜನಸಂಖ್ಯೆ ಸುಮಾರು 1.40 ಕೋಟಿ ಇದೆ. ಇಂತಹ ಬೃಹತ್ ನಗರದ ಸಮರ್ಪಕ ಆಡಳಿತ ಕೇವಲ ಒಂದು ಪಾಲಿಕೆಯಿಂದ ಸಾಧ್ಯವಿಲ್ಲ ಎಂಬ ಚರ್ಚೆ ಇತ್ತು. • ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ಹೆಚ್ಚು ಕಾರ್ಪೊರೇಶನ್ ರಚನೆ ಸಾಧ್ಯತೆಗಳ ಕುರಿತು ವರದಿ ನೀಡಲು ಸಮಿತಿ ರಚಿಸಿದ್ದೆವು. ಸಮಿತಿ ಮಧ್ಯಂತರ ವರದಿಯನ್ನು ಸಹ […]


