Tag: *ಬೆಂಗಳೂರು ಹೃದಯವಿದ್ರಾವಕ ಘಟನೆ: ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾವು

LATEST NEWS

*ಬೆಂಗಳೂರು ಹೃದಯವಿದ್ರಾವಕ ಘಟನೆ: ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾವು, ಬೇಸರದಿಂದ ತಾಯಿ ಆತ್ಮಹತ್ಯೆ*

ಬೆಂಗಳೂರು, ಏಪ್ರಿಲ್ 2: ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಬಕೆಟ್ ನೀರಿನಲ್ಲಿ ಮುಳುಗಿ ಮಗು ಮೃತಪಟ್ಟಿದೆ. ಮಗುವಿನ ಸಾವಿಗೆ ನಾನೇ ಕಾರಣ ಎಂಬ ಅಪರಾಧ ಪ್ರಜ್ಞೆಯಿಂದ ಮನನೊಂದ ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದು, ಕೆಲಸ ಮುಗಿಸಿ ಮನೆಗೆ ಬಂದ ಆಕೆಯ ಪತಿಗೆ ಆಘಾತ ಕಾದಿತ್ತು. ಈ ದಾರುಣ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ನಡೆದಿದೆ. ಘಟನೆಯ ವಿವರ ಮೃತರನ್ನು ಸಾಫ್ಟ್‌ವೇರ್ ಉದ್ಯೋಗಿ ಪ್ರತಿಭಾ (29) ಮತ್ತು ಅವರ 11 ತಿಂಗಳ ಗಂಡು ಮಗು ಅಗಸ್ತ್ಯ […]